- July 14, 2022
- Posted by: BYadmin
- Category: Uncategorized
No Comments
ಬೈಂದೂರು ವಿಧಾನಸಭಾ ಕ್ಷೇತ್ರದ ಗೋಳಿಹೊಳೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಎಲ್ಲೂರು ಮೆಸ್ಕಾಂ ಸಬ್ ಸ್ಟೇಷನ್ ಕಾಮಗಾರಿಯನ್ನು ಶಾಸಕರಾದ ಶ್ರೀ ಸುಕುಮಾರ್ ಶೆಟ್ಟಿ ಅವರೊಂದಿಗೆ ವೀಕ್ಷಿಸಿ ತ್ವರಿತ ಗತಿಯಲ್ಲಿ ಕೆಲಸವನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.
