- July 14, 2022
- Posted by: BYadmin
- Category: Uncategorized
No Comments
ಕಡಲ ಕೊರೆತದಿಂದ ಹಾನಿಗೆ ಒಳಗಾದ ಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿಮಂಜೇಶ್ವರ ಮತ್ತು ಮರವಂತೆ ಪ್ರದೇಶವನ್ನು ಶಾಸಕರಾದ ಶ್ರೀ ಸುಕುಮಾರ್ ಶೆಟ್ಟಿ ಅವರೊಂದಿಗೆ ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಬಂದರು ಮತ್ತು ಮೀನುಗಾರಿಕ ಅಧಿಕಾರಿಗಳು ಹಾಗೂ ಮತ್ತಿತರರು ಉಪಸಿತರಿದ್ದರು.