ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ

ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ ರಾಜ್ಯದ ಪ್ರಸ್ತಾವನೆಗೆ ಅನುಮತಿ ನೀಡುವಂತೆ ಕೋರಿ, ನಿಕಟಪೂರ್ವ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಇಂದು ನವದೆಹಲಿಯಲ್ಲಿ ಕೇಂದ್ರ ಪರಿಸರ, ಅರಣ್ಯ ಸಚಿವ ಶ್ರೀ ಭೂಪೇಂದ್ರ ಯಾದವ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ, ಶಾಸಕರಾದ ಶ್ರೀ ಹರತಾಳು ಹಾಲಪ್ಪನವರು ಉಪಸ್ಥಿತರಿದ್ದರು.



Leave a Reply