ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ

ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರನ್ನು ಭೇಟಿ ಮಾಡಿ ರಾಜ್ಯದ ಕರಾವಳಿಯ ಜಿಲ್ಲೆಗಳ ಮೀನುಗಾರಿಕೆ ಕೇಂದ್ರದಿಂದ ಸೀಮೆಎಣ್ಣೆಯನ್ನು ಕೂಡಲೆ ರಾಜ್ಯಕ್ಕೆ ಬಿಡುಗಡೆ ಮಾಡಬೇಕೆಂದು ಹಾಗೂ ಕೇಂದ್ರ ಸರ್ಕಾರ ಈಗಾಗಲೇ ರಾಜ್ಯಕ್ಕೆ 2472 KL ಮಂಜೂರಾತಿ ಮಾಡಿದ್ದು ಬಾಕಿ ಉಳಿದಿರುವ 21618 KL ಸೀಮೆಎಣ್ಣೆಯನ್ನು ಸಹ ಕೂಡಲೇ ಬಿಡುಗಡೆ ಮಾಡಲು ಮನವಿ ಸಲ್ಲಿಸಲಾಯಿತು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ, ಮಾನ್ಯ ಜಂಟಿ ಕಾರ್ಯದರ್ಶಿಗಳು ಒಂದು ವಾರದ ಒಳಗಾಗಿ ಮಂಜೂರಾತಿ ಆದೇಶವನ್ನು ಹೊರಡಿಸುವುದಾಗಿ ಭರವಸೆ ನೀಡಿದ್ದಾರೆ.



Leave a Reply