“ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ

ಸ್ವಾಮಿ ವಿವೇಕಾನಂದ ಪಾರ್ಕ್, ಅಶ್ವಥ್ ನಗರ, ಶಿವಮೊಗ್ಗ, ಜೆಸಿಐ ಶಿವಮೊಗ್ಗ, ವಿವೇಕ್ ಫೌಂಡೇಶನ್, ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ, ಪರಿವರ್ತನಾ ಸೇವಾ ಬಳಗ ವತಿಯಿಂದ ಆಯೋಜಿಸಿದ್ದ ಶಿವಮೊಗ್ಗ ನಗರದ ಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಚಿತ್ರಕಲಾ ಸ್ಪರ್ಧೆ ಹಾಗೂ “ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ, ನಂತರ ಸ್ವಾಮಿ ವಿವೇಕಾನಂದ ಪಾರ್ಕ್‌ನ ವಿವಿಧ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಲಾಯಿತು.



Leave a Reply