- July 4, 2023
- Posted by: BYadmin
- Category: Latest Events, News & Events
No Comments
ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕೋದ್ಯಮ ಹಾಗೂ ಸಾಮೂಹ ಸಂವಹನ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ ಇವರ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಚಾರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.