January 15, 2021 ಶಿವಮೊಗ್ಗ ಜಿಲ್ಲಾ ಬಿಜೆಪಿ ಘಟಕ ಏರ್ಪಡಿಸಿದ್ದ “ಜನಸೇವಕ ಸಮಾವೇಶ”ವನ್ನು ಉದ್ಘಾಟಿಸಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತ್ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದ ಸಂಸದರು. January 15, 2021 ಶಿವಮೊಗ್ಗದ “ಸಕ್ರೆಬೈಲು ಆನೆ ಬಿಡಾರದ ಸಮಗ್ರ ಅಭಿವೃದ್ಧಿ” ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. January 15, 2021 ಉಕ್ಕಿನ ನಗರಿ ಭದ್ರಾವತಿಯಲ್ಲಿ ಆರಂಭವಾಗಲಿರುವ “ಕ್ಷಿಪ್ರ ಕ್ರಿಯಾ ಪಡೆ” (Rapid Action Force) ಘಟಕ ಸ್ಥಾಪನೆಗೆ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಜಿಯವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. January 7, 2021 ಸೊರಬ ತಾಲ್ಲೂಕಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜಯಗಳಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಅಭಿನಂದಿಸಿದ ಬಿ ವೈ ರಾಘವೇಂದ್ರ January 7, 2021 ತೀರ್ಥಹಳ್ಳಿ ತಾಲ್ಲೂಕಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜಯಗಳಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಅಭಿನಂದಿಸಿದ ಸಂಸದರು January 3, 2021 ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 17 ರಂದು ಆಗಮಿಸಲಿರುವ ಹಿನ್ನೆಲೆಯಲ್ಲಿ ಭದ್ರಾವತಿಯ ಕ್ಷಿಪ್ರ ಕಾರ್ಯಾಚರಣೆ ಪಡೆ ಘಟಕಕ್ಕೆ ಗುರುತಿಸಿರುವ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಲಾಯಿತು. January 3, 2021 ಬಿಜೆಪಿ ಪಕ್ಷದ ರಾಜ್ಯ ವಿಶೇಷ ಸಭೆಯ ಉದ್ಘಾಟನಾ ಸಮಾರಂಭ ಶಿವಮೊಗ್ಗದಲ್ಲಿ ಭಾನುವಾರ ನಡೆಯಿತು. January 3, 2021 ರಾಜ್ಯ ಬಿಜೆಪಿ ವಿಶೇಷ ಸಭೆಗೆ ಆಗಮಿಸಿದ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಅವರನ್ನು ಸಕ್ರೇಬೈಲ್ ಬಳಿ ಆತ್ಮೀಯವಾಗಿ ಸ್ವಾಗತಿಸಲಾಯಿತು. January 3, 2021 ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಇಂದು ಶಿವಮೊಗ್ಗಕ್ಕೆ ಬರಮಾಡಿಕೊಳ್ಳಲಾಯಿತು December 31, 2020 ಶಿವಮೊಗ್ಗ ಶ್ರೀ ಶಿವಗಂಗಾ ಯೋಗ ಕೇಂದ್ರ, ಶಿವಗಂಗಾ ಯೋಗ ಮಹಾವಿದ್ಯಾಲಯ, ಕುವೆಂಪು ವಿಶ್ವವಿದ್ಯಾಲಯ ಇವರ ವತಿಯಿಂದ ಯೋಗದಲ್ಲಿ ಪಿ.ಜಿ ಡಿಪ್ಲೊಮೋ ಪಡೆದವರಿಗೆ ಪ್ರಮಾಣಪತ್ರ ವಿತರಣೆ ಮಾಡಲಾಯಿತು