


-> ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಉಪಸ್ಥಿತರಿದ್ದರು.
-> ರಾಜ್ಯದ ಯುವಜನರಿಗೆ ವಿಶ್ವ ಯುವ ಕೌಶಲ್ಯ ದಿನದ ಶುಭಾಶಯ ಕೋರಿದ ಸಂಸದರು.
-> ವಿಶ್ವಪ್ರಸಿದ್ದ ಜೋಗ ಜಲಪಾತದಲ್ಲಿ ಇಡೀ ವರ್ಷ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ವಿವಿಧ ರೀತಿಯ ಯೋಜನೆಗಳನ್ನು ರೂಪಿಸಲು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಯಿತು.
-> ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಜನ್ಮದಿನಾಂಕದಂದು ಆಯುಷ್ಮಾನ್ ಭಾರತ ಕರ್ನಾಟಕ ಕ್ಯಾಂಪ್ ನಡೆಸಿ ಅರ್ಹರಿಗೆ ಕಾರ್ಡ್ ವಿತರಿಸಲಾಯಿತು.
-> ಸಂಸದ ಬಿ.ವೈ. ರಾಘವೇಂದ್ರ ನಗರದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರಾದ ಫಲಾನುಭವಿಗಳಿಗೆ ಚೆಕ್ ವಿತರಿಸಿದರು.




-> ಕನ್ನಡ ಚಿತ್ರರಂಗದ ಜನಪ್ರಿಯ ನಟ ಡಾ. ಶಿವರಾಜ್ ಕುಮಾರ್ ಅವರಿಗೆ ಸಂಸದ ಬಿ ವೈ ರಾಘವೇಂದ್ರ ಅವರು “BSY’s life and achievements” ಕಾಫಿ ಟೇಬಲ್ ಬುಕ್ ನೀಡಿದರು.
-> ಯೋಗವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯಗೊಳಿಸಿದ ಪತಂಜಲಿ ಯೋಗ ಪೀಠದ ಗುರು ಬಾಬಾ ರಾಮದೇವ್ ಅವರನ್ನು ಬರಮಾಡಿಕೊಂಡ ಕ್ಷಣ.
-> ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪನವರು ಐತಿಹಾಸಿಕ ಸರ್ವಸ್ಪರ್ಶಿ, ಸರ್ವವ್ಯಾಪಿ ಬಜೆಟ್ ಮಂಡಿಸಿದರು

-> ಜನೌಷಧಿ ದಿನಾಚರಣೆಗೆ ಸಂಸದ ಬಿ ವೈ ರಾಘವೇಂದ್ರ ಅವರಿಂದ ಚಾಲನೆ


-> ಮಾನ್ಯ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಸಿ.ಎನ್ ಮತ್ತು ವಿಟಿಯು ಕುಲಪತಿ ಡಾ. ಕರಿಸಿದ್ದಪ್ಪ ಅವರೊಂದಿಗೆ ಶಿವಮೊಗ್ಗದಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ ಕುರಿತಂತೆ ಚರ್ಚೆ ನಡೆಸಲಾಯಿತು.
-> ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಸ್ವತ್ತು, ಕಂದಾಯ ಭೂಮಿ ಕಬಳಿಕೆ ಮತ್ತು ಅರಣ್ಯ ಭೂಮಿ ಒತ್ತುವರಿ ಕುರಿತು ಸಭೆ ನಡೆಯಿತು.

-> ಕೊವಿಡ್ 19 ರೋಗ ಹರಡದಂತೆ ಮುಂಜಾಗ್ರತಾ ಕ್ರಮ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಿತು.



-> ಸಂಸದ ಬಿ ವೈ ರಾಘವೇಂದ್ರ ಅವರು ತಮ್ಮ ಒಂದು ತಿಂಗಳ ವೇತನ ಮತ್ತು ಎಂಪಿಲಾಡ್ ದೇಣಿಗೆಯಾದ ಸುಮಾರು ಒ೦ದು ಕೋಟಿ ರೂಪಾಯಿ ಮೊತ್ತದ ಚೆಕ್‌ನ್ನು ಪಿಎಂ-ಕೇರ್ಸ್‌ಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಅವರಿಗೆ ಹಸ್ತಾಂತರಿಸಿದರು.
-> ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕೊವಿಡ್ ನಿಯಂತ್ರಣಕ್ಕೆ ತಾಲೂಕು ಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳ ಪರಿಶೀಲನೆ ಮಾಡಲಾಯಿತು. ಈ ಸಂದರ್ಭದಲ್ಲಿ 10,000 ಮಾಸ್ಕ್‌ಗಳನ್ನು ವಿತರಿಸಲಾಯಿತು.
-> ಶಿವಮೊಗ್ಗದ ಶಿಕಾರಿಪುರದಲ್ಲಿ ರಸ್ತೆಯ ಮೇಲೆ ಸಂದೇಶ ಬರೆಯುವ ಮೂಲಕ ಕೊವಿಡ್ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಲಾಯಿತು.

-> ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ನಡೆದ 33ನೇ ಅಂತರ್ಕಾಲೇಜು ಮಹಿಳಾ ಕ್ರೀಡಾಕೂಟ.


-> ಸಂಸದರ ನಿಧಿ ಬಳಕೆಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಸಂದ ಕ್ಷಣ
-> ಶಿವಮೊಗ್ಗದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ನಡೆಯುತ್ತಿರುವ “ಬಹುಮುಖಿ ರಾಷ್ಟ್ರೀಯ ನಾಟಕೋತ್ಸವದ ಸಮಾರೋಪ ಸಮಾರಂಭ.

-> ಮುಳುಗಡೆ ಸಂತ್ರಸ್ತರ ಬಗರ್ ಹುಕುಂ ಸಮಸ್ಯೆ ಮತ್ತು ಕುವೆಂಪು ವಿಶ್ವವಿದ್ಯಾಲಯದ ಭೂಮಿ ಪರಬಾರೆ ಅವಧಿಯನ್ನು ಮುಂದುವರೆಸುವ ಬಗ್ಗೆ ಇದ್ದ ಗೊಂದಲ ಪರಿಹರಿಸುವ ನಿಟ್ಟಿನಲ್ಲಿ ಸಭೆ.

-> ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರ ಜೊತೆ ವಿವಿಧ ಯೋಜನೆಗಳ ಕುರಿತು ಚರ್ಚೆ.


->ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಸಂಸದ ಬಿ. ವೈ ರಾಘವೇಂದ್ರ
-> ಶಿವಮೊಗ್ಗ ಜಿಲ್ಲಾ ಗ್ರಾಹಕರ ವಸ್ತುಗಳ ಮಾರಾಟ ಪ್ರತಿನಿಧಿಗಳ ಸಂಘದ ಕಾರ್ಯಕ್ರಮದಲ್ಲಿ


-> ಶಿಕಾರಿಪುರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಸಾರ್ವಜನಿಕರ ಅಹವಾಲು ಸ್ವೀಕಾರ
-> ಹೊಳಲೂರಿನಲ್ಲಿ ನಡೆದ ರಾಜಬೀದಿ ಉತ್ಸವ ಮತ್ತು ಬೃಹತ್ ಧಾರ್ಮಿಕ ಸಭೆಯಲ್ಲಿ


-> ಶೌರ್ಯ ದಿವಸ ಕಾರ್ಯಕ್ರಮದಲ್ಲಿ ಗಣ್ಯರೊಂದಿಗೆ
-> ನಗರದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಸದರು ಎನ್‌ಸಿಸಿ ಕೆಡೆಟ್‌ಗಳಿಂದ ಗೌರವರಕ್ಷೆ ಸ್ವೀಕರಿಸಿದರು


-> ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿವಮೊಗ್ಗ ಜಿಲ್ಲೆಯ ಕಛೇರಿ ಉದ್ಘಾಟನೆಯ ವೇಳೆ ಧರ್ಮಸ್ಥಳ ಧರ್ಮಾಧಿಕಾರಿ ಡಾ,ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ

-> ಶ್ರೀಮತಿ ಮೈತ್ರಾದೇವಿ ಯಡಿಯೂರಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ

-> ಶಿವಮೊಗ್ಗದಲ್ಲಿ ನೂತನ ವಿಮಾನನಿಲ್ದಾಣ ನಿರ್ಮಾಣ ಕುರಿತಂತೆ ಪ್ರತಿಷ್ಟಿತ L&T ಕಂಪನಿಯ ಮುಖ್ಯಸ್ಥ ದಿಪ್ ಕಿಶೋರ್ ಸೆನ್ ಹಾಗೂ ಸಿ.ಎ. ವೆಂಕಟೇಶ್ ರವರುಗಳೊಂದಿಗೆ ಚರ್ಚೆ ನಡೆಸಲಾಯಿತು.
-> ನಗರದಲ್ಲಿ ಕಸ ವಿಲೇವಾರಿ ಘಟಕದ ವೀಕ್ಷಣೆಯ ಸಂದರ್ಭ



-> ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೊಂದಿಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಭಾವಚಿತ್ರಕ್ಕೆ ಮಾಲಾರ್ಪಣೆ
-> ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ಇತರ ಗಣ್ಯರೊಂದಿಗೆ
-> ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಕಾರ್ಯಕ್ರಮ


-> ಅಧಿಕಾರಿಗಳೊಂದಿಗೆ ಶಿವಮೊಗ್ಗ ಮೃಗಾಲಯದ ನೀಲನಕ್ಷೆ ವೀಕ್ಷಣೆ
-> ಶಿವಮೊಗ್ಗ- ಯಶವಂತಪುರ ಇಂಟರ್‌ಸಿಟಿ ರೈಲು ಸಂಚಾರಕ್ಕೆ ಚಾಲನೆ ನೀಡಿದ ಸಂಧರ್ಭ
-> ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳಿ ಶಿವಮೊಗ್ಗ ಜಿಲ್ಲೆಯ ಪತ್ತಿನ ಸಹಕಾರಿ ಸಂಘಗಳಿಗೆ ಏರ್ಪಡಿಸಿದ್ದ ಶೈಕ್ಷಣಿಕ ಕಾರ್ಯಾಗಾರದ ಕ್ಷಣ

-> ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪುನರ್ ಆಯ್ಕೆಗೊಂಡಿರುವ ಶ್ರೀ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆಗಳು.

-> ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ಅವರೊಂದಿಗೆ ಶಿಕಾರಿಪುರದಲ್ಲಿ ಸಾರ್ವಜನಿಕರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿ, ಅವರಿಂದ ಅಹವಾಲು ಸ್ವೀಕರಿಸಲಾಯಿತು.

-> ಶಿವಲಿಂಗಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ

-> ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ನಿಲಯದ ಉದ್ಘಾಟನೆ

-> ಶ್ರೀ ಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ವಿದ್ಯಾಲಯದಿಂದ ನಾದ ವಿಂಶತಿ ರಾಷ್ಟ್ರೀಯ ಸಂಗೀತೋತ್ಸವ.

-> ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಶಿವಮೊಗ್ಗ ಕ್ಷೇತ್ರಕ್ಕೆ ಸಂಬಂಧಿಸಿದ ರೈಲ್ವೇ ಯೋಜನೆಗಳ ಕುರಿತಂತೆ ಬೇಡಿಕೆ ಸಲ್ಲಿಸಲಾಯಿತು.

-> ಕೇಂದ್ರ ಮಾಹಿತಿ ಮತ್ತು ಸಂವಹನ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿಯಾಗಿ ಶಿವಮೊಗ್ಗದಲ್ಲಿ ಎಫ್.ಎಂ ಸ್ಟೇಷನ್ ಸ್ಥಾಪಿಸುವಂತೆ ಮನವಿ ಸಲ್ಲಿಸಲಾಯಿತು.

-> ರಾಜ್ಯದ ಉಪಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಸಿ.ಎನ್ ಅವರೊಂದಿಗೆ ಸಭೆಯೊಂದರಲ್ಲಿ

-> ಪೌರತ್ವ ತಿದ್ದುಪಡಿ ಕಾಯಿದೆ- 2019 ರ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ನಡೆಸಿದ ಸಭೆಯಲ್ಲಿ
-> ಪೌರತ್ವ ತಿದ್ದುಪಡಿ ಕಾಯಿದೆ- 2019 ರ ಕುರಿತು ಶಿವಮೊಗ್ಗದ ಬಿಜೆಪಿ ಘಟಕ ಆಯೋಜಿಸಿದ್ದ ಜನಜಾಗೃತಿ ಸಭೆಯಲ್ಲಿ

-> ಶಿವಮೊಗ್ಗ ಹವ್ಯಕ ಸಂಘದಿಂದ ಏರ್ಪಡಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಲಾಯಿತು.

-> ಇಂದು ಕಲ್ಪತರು ನಾಡು ತುಮಕೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪವರ ನೇತೃತ್ವದಲ್ಲಿ ನಡೆದ “ಕೃಷಿ ಕರ್ಮಣ್ ಪ್ರಶಸ್ತಿ ಪ್ರಧಾನ, ಮೀನುಗಾರಿಕಾ ಸಲಕರಣೆಗಳ ವಿತರಣೆ” ಸಮಾರಂಭದಲ್ಲಿ ಭಾಗವಹಿಸಿದ ಸುಂದರ ಕ್ಷಣ.


ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು ಏರ್ಪಡಿಸಿದ್ದ ಆರ್ಯವೈಶ್ಯ ಸಮುದಾಯದ ಅರ್ಹ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ನಿಟ್ಟಿನಲ್ಲಿ ಹಾಗೂ ಶೈಕ್ಷಣಿಕವಾಗಿ ಮುಂದುವರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಾಲ ಮಂಜೂರಾತಿ ಪತ್ರ ವಿತರಣಾ ಸಮಾರಂಭವನ್ನು ಉದ್ಘಾಟಿಸಲಾಯಿತು .

ಶಿವಮೊಗ್ಗ ಸೋಗಾನೆಯ ವಿಮಾನ ನಿಲ್ದಾಣದಲ್ಲಿ ಭೂಮಿಯನ್ನು ಕಳೆದುಕೊಂಡ ಸಂತ್ರಸ್ತ ರೈತರೊಂದಿಗೆ ಶಿವಮೊಗ್ಗದ ಪರಿವೀಕ್ಷಣೆ ಮಂದಿರದಲ್ಲಿ ಸಭೆ












ಬೈಂದೂರು ವ್ಯಾಪ್ತಿಯ ಸಿದ್ದಾಪುರ ಪೇಟೆಯಲ್ಲಿ ಸರ್ಕಲ್ ನಿರ್ಮಿಸಲು ಶಾಸಕರು, ಜಿ.ಪಂ ಸದಸ್ಯರು ಹಾಗೂ ಸಾರ್ವಜನಿಕರೊಂದಿಗೆ ಮನವಿ ಸಲ್ಲಿಸಲಾಗಿತ್ತು

































ಶಿವಮೊಗ್ಗ ತುಂಗಾ ನದಿಯ ಕಾನೇಹಳ್ಳ ಸೇತುವೆಯ ಹತ್ತಿರ ಶಿವಮೊಗ್ಗ ಹೊರ ವರ್ತುಲ ಔಟರ್ ರಿಂಗ್ ರೋಡ್ ಕಾಮಗಾರಿಯ ಪರಿವೀಕ್ಷಣೆ ಮಾಡಲಾಯಿತು.












